ಪೆಟ್ರೋಲ್‌ ಬೆಲೆ ಹೆಚ್ಚಳ ಖಂಡಿಸಿ ಎಲೆಕ್ಟ್ರಿಕ್‌ ಬೈಕ್‌ನಲ್ಲಿ ಮಮತಾ ದೀದಿ ಸವಾರಿ

ಕೊಲ್ಕತ್ತಾ: ಕೇಂದ್ರ ಸರ್ಕಾರದ ಇಂಧನ ಬೆಲೆ ಏರಿಕೆ ಖಂಡಿಸಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಕೂಟರ್‍ನಲ್ಲಿ ಸಂಚರಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ದೇಶದಲ್ಲಿ ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ರಾಜ್ಯ ಕಾರ್ಯದರ್ಶಿ ನಬಣ್ಣಾ ಅವರೊಂದಿಗೆ ಮುಖ್ಯಮಂತ್ರಿಯವರು ಸ್ಕೂಟರ್‍ನಲ್ಲಿ ಕುಳಿತಿದ್ದರು. ಇದರ ವಿಡಿಯೋ ಈಗ ವೈರಲ್ ಆಗಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೆಲ್ಮೆಟ್ ಧರಿಸಿ ಎಲೆಕ್ಟ್ರಕ್‌ ಬೈಕ್‌ ಕುರಿತು ಪೆಟ್ರೋಲ್ ಬೆಲೆ ಏರಿಕೆಯ ಖಂಡಿಸಿದರು. ಬೆಲೆ ಏರಿಕೆ ಖಂಡಿಸಿದ ಪ್ರದರ್ಶನ ಫಲಕ ಕುತ್ತಿಗೆಗೆ ಹಾಕಿಕೊಂಡ ಅವರು ಸ್ಕೂಟರಿನಲ್ಲಿ ಹಜ್ರಾಮೋರ್‍ನಿಂದ ಪ್ರಯಾಣ ಮಾಡಿದರು.

 

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ 35 ವರ್ಷಗಳಿಂದ ಪಕ್ಷದಲ್ಲಿದ್ದ ಪ್ರಿಯಾಂಕಾ ಗಾಂಧಿ ಆಪ್ತ ತಜೀಂದರ್ ಸಿಂಗ್ ಬಿಟ್ಟು...!

ನಿಮ್ಮ ಕಾಮೆಂಟ್ ಬರೆಯಿರಿ

advertisement