ಬಿಎಂಟಿಸಿ ಮಾಸಿಕ ಪಾಸ್‌ ವಿತರಣೆ

ಬೆಂಗಳೂರು: ಬಿಎಂಟಿಸಿ ರಿಯಾಯ್ತಿ ದರದಲ್ಲಿ ಮಾಸಿಕ ಪಾಸ್‍ಗಳ ವಿತರಣೆ ಆರಂಭಿಸಿದೆ. ಮಾರ್ಚ್ ತಿಂಗಳ ಪಾಸುಗಳನ್ನು 65 ಸ್ಥಳಗಳಲ್ಲಿ ವಿತರಿಸಲು ಕ್ರಮ ಕೈಗೊಳ್ಳಾಗಿದೆ ಎಂದು ತಿಳಿಸಲಾಗಿದೆ.
ನಗರದ ಎಲ್ಲಾ 200 ಬೆಂಗಳೂರು ಒನ್ ಕೇಂದ್ರಗಳಲ್ಲಿ 17 ಸ್ಥಳಗಳಲ್ಲಿ ಖಾಸಗಿ ಏಜೆನ್ಸಿಗಳ ಮೂಲಕ ಹಾಗೂ ಪಾಸ್ ಕೌಂಟರ್ ಲಭ್ಯವಿಲ್ಲದ 12 ಬಸ್ ನಿಲ್ದಾಣಗಳಲ್ಲಿ ಸಾರಥಿ ವಾಹನಗಳ ಮೂಲಕ ಮೂಲಕ ಫೆ.27, 28 ಮತ್ತು ಮಾರ್ಚ್ 1, 2ರಂದು ಪಾಸ್ ವಿತರಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಶಾಸಕ ಸ್ಥಾನದಿಂದ ಅನರ್ಹಗೊಂಡ ಜನಾರ್ದನ ರೆಡ್ಡಿ

ನಿಮ್ಮ ಕಾಮೆಂಟ್ ಬರೆಯಿರಿ

advertisement