ಮೈಸೂರು: ಮೇಯರ್ ಆಯ್ಕೆ ಸಂದರ್ಭದಲ್ಲಿ ನಡೆದ ಬೆಳವಣಿಗೆಗಳಿಂದ ಕಾಂಗ್ರೆಸ್‌ನಲ್ಲಿ ಒಡಕಿದೆ ಎಂಬ ಸಂದೇಶ ರವಾನೆಯಾಗಿದೆ ಎಂದು ವರುಣಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಹೇಳಿದರು.
ಮೇಯರ್ ಚುನಾವಣೆ ಸಂದರ್ಭದಲ್ಲಿ ನಡೆದ ಬೆಳವಣಿಗೆಗೆಳು ದುರದೃಷ್ಟಕರ. ಪಕ್ಷದ ನಾಯಕರೊಬ್ಬರಿಗೆ ಹಿನ್ನಡೆಯಾಗಬೇಕೆಂಬ ಏಕೈಕ ಉದ್ದೇಶದಿಂದ ನಮ್ಮ ಪಕ್ಷದ ಮುಖಂಡರೇ ಮಾಡಿದ ಕೆಲಸ ಇದಾಗಿದೆ ಎಂದರು. ಪಕ್ಷದಲ್ಲಿ ಇಂಥ ಘಟನೆಗಳು ಎಲ್ಲಿಯೂ ಮರುಕಳಿಸಬಾರದು. ಎಲ್ಲ ಮುಖಂಡರು ಒಗ್ಗಟ್ಟಾಗಿರುವಂತೆ ಕೆಪಿಸಿಸಿ ಅಧ್ಯಕ್ಷರು ಹಾಗೂ ಕಾರ್ಯಾಧ್ಯಕ್ಷರು ನೋಡಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
advertisement
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ