ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಲಿಮ್ಕಾ ಬುಕ್‌ ಆಫ್‌ ರೆಕಾರ್ಡಿನಲ್ಲಿ ದಾಖಲು

ಬೆಂಗಳೂರು: ಸೋಲಾಪುರ- ವಿಜಯಪುರ ಮಾರ್ಗದ 25.54 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣ ಕಾಮಗಾರಿಯು ಕೇವಲ 18 ಗಂಟೆಗಳಲ್ಲಿ ಪೂರ್ಣಗೊಳಿಸಿದ್ದು ಈಗ ಲಿಮ್ಕಾ ಬುಕ್‌ ಆಫ್‌ ರೆಕಾರ್ಡಿನಲ್ಲಿ ದಾಖಲಾಗಿದೆ.
ಹೀಗೆಂದು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರೇ ಟ್ವೀಟ್ ಮಾಡಿದ್ದಾರೆ.ಅಲ್ಲದೆ ತಂಡಕ್ಕೆ ಅಭಿನೆಂದನೆಯನ್ನೂ ಸಲ್ಲಿಸಿದ್ದಾರೆ.ಈ ಕಾಮಗಾರಿಯು ರಾಷ್ಟ್ರೀಯ ಹೆದ್ದಾರಿ ಮೂಲಕ ಅನುಷ್ಠಾನಗೊಳ್ಳುತ್ತಿದೆ. ಇದು ಶಾಳಘಣೀಯ ಕೆಲಸ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.ಈ ಕಾಮಗಾರಿಗೆ ಕೇಂದ್ರ ಭೂಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ, ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ,ಸಂಸದ ರಮೇಶ್ ಜಿಗಜಿಣಗಿ ಅವರ ನೇತೃತ್ವದಲ್ಲಿ ಚಾಲನೆ ನೀಡಲಾಗಿತ್ತು

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕುಣಿಗಲ್ : ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ

ನಿಮ್ಮ ಕಾಮೆಂಟ್ ಬರೆಯಿರಿ

advertisement