ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಶಂಕರ ಬಿದರಿ ಇಮೇಲ್‌ ಐಡಿ ಹ್ಯಾಕ್‌ !

posted in: ರಾಜ್ಯ | 0

ಬೆಂಗಳೂರು: ನಿವೃತ್ತ ರಾಜ್ಯ ಪೊಲೀಸ್​ ಮಹಾ ನಿರ್ದೇಶಕ ಶಂಕರ್ ಬಿದರಿ ಅವರ ಇ-ಮೇಲ್​​ ಐಡಿಯನ್ನು ದುಷ್ಕರ್ಮಿಗಳು ಹ್ಯಾಕ್​ ಮಾಡಿದ್ದಾರೆ.
ಇ-ಮೇಲ್‌ ಐಡಿಯನ್ನು ಅಪರಿಚಿತರು ಹ್ಯಾಕ್‌ ಮಾಡಿ ಇ-ಮೇಲ್‌ ಅಡ್ರೆಸ್‌ನಲ್ಲಿದ್ದ ಸ್ನೇಹಿತರಿಗೆ ಪಂಜಾಬ್‌ ನ್ಯಾಷನಲ್‌ ಖಾತೆ ಹಾಗೂ ಐಎಫ್‌ಎಸ್‌ಸಿ ಕೋಡ್‌ ಕಳಿಸಿದ್ದಾರೆ. ನಂತರ ಖಾತೆಗೆ ಹಣ ಜಮಾ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ನಾನೇ ಇ-ಮೇಲ್‌ ಕಳಿಸಿರಬಹುದು ಎಂದು ನಂಬಿದ ನನ್ನ ಸ್ನೇಹಿತರೊಬ್ಬರು ೨೫,೦೦೦ ರೂ. ಕಳಿಸಿದ್ದಾರೆ ಎಂದು ಬಿದರಿ ಸೈಬರ್‌ ಕ್ರೈಮ್‌ ಪೊಲೀಸ್‌ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ಓದಿರಿ :-   ಕೊರೊನಾ ಏರಿಕೆ ಬೆನ್ನಲ್ಲೇ ಹೊಸ ಮಾರ್ಗಸೂಚಿ ಜಾರಿಗೆ
advertisement

ನಿಮ್ಮ ಕಾಮೆಂಟ್ ಬರೆಯಿರಿ