ಬೆಂಗಳೂರು: ಸರ್ಕಾರ ವಿರುದ್ಧದ ಹೋರಾಟಕ್ಕೆ ಮತ್ತೆ ರಾಜ್ಯ ಸಾರಿಗೆ ನೌಕರರ ಒಕ್ಕೂಟ ಮುಂದಾಗಿದ್ದು, ವಿವಿಧ ಬೇಡಿಕೆಗೆ ಆಗ್ರಹಿಸಿ ಮಾರ್ಚ್ 2ರಂದು ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದೆಧರಣಿಯ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾಹಿತಿ ನೀಡಿದ್ದು, ‘ಈ ಹಿಂದೆ ನಡೆಸಿದ ಧರಣಿ ವೇಳೆ ಸರ್ಕಾರ ಕೊಟ್ಟ ಭರವಸೆ ವಿಳಂಬವಾದ ಹಿನ್ನೆಲೆಯಲ್ಲಿ 6ನೇ ವೇತನ ಆಯೋಗ ಸೇರಿ 9 ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಧರಣಿ ನಡೆಸುವುದು’ ಎಂದು ತಿಳಿಸಿದ್ದಾರೆ.ಫ್ರೀಡಂ ಪಾರ್ಕ್ನಲ್ಲಿ ನಡೆಯುವ ಧರಣಿ ಸತ್ಯಾಗ್ರಹ ನಡೆಯಲಿದೆ.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ