ಶಿವಮೊಗ್ಗ : ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ನಿಗದಿಯಾಗಿದ್ದು, ಮುಂದಿನ ತಿಂಗಳ ಮಾರ್ಚ್ 8 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ.
ಈಕುರಿತು ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಈಗಾಗಲೇ ಬಜೆಟ್ ಸಂಬಂಧಿಸಿದಂತೆ ಹಲವು ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಹಲವು ಮೂಲಗಳಿಂದ ಹಣಕಾಸಿನ ಸಂಗ್ರಹದ ಬಗ್ಗೆ ಮಾಹಿತಿ ಸಂಗರಹಿಸಿದ್ದೇನೆ. ಬಜೆಟ್ ನಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು ಮತ್ತು ರಾಜ್ಯದ ನೀರಾವರಿ ಯೋಜನೆಗಳಿಗೂ ಹೆಚ್ಚು ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ರಾಜ್ಯದ ಎಲ್ಲಾ ಕ್ಷೇತ್ರಗಳಿಗೆ ಹಣಕಾಸಿನ ಇತಿಮಿತಿಯಲ್ಲಿ ಅನುದಾನ ನೀಡಲಾಗುತ್ತದೆ. ಅಲ್ಲದೇ ಬಜೆಟ್ ಸಂಬಂಧಿಸಿದ ಎಲ್ಲಾ ಚರ್ಚೆಗಳು ಮುಗಿದಿದೆ ಎಂದರು.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ