ಹೊನ್ನಾವರ: ರಸ್ತೆ ಅಪಘಾತದಲ್ಲಿ ಖ್ಯಾತ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿ ಗಂಭೀರವಾಗಿ ಗಾಯಗೊಂಡಿದ್ದಾರೆ.ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಕರೆದೊಯ್ಯಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಡಿನಬಾಳದಲ್ಲಿ ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿಯಾಗಿ ಅವರಿಗೆ ಗಂಭೀರ ಗಾಯಗಳಾಗಿದ್ದು, ಹೊನ್ನಾವರದಲ್ಲಿ ಚಿಕಿತ್ಸೆ ಕೊಡಿಸಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಕರೆದೊಯ್ಯಲಾಗಿದೆ. ಅವರ ಮುಖದ ಭಾಗಕ್ಕೆ ಸ್ವಲ ಗಾಯಗಳಾಗಿದ್ದು ಎನ್ನಲಾಗಿದ್ದು, ಮಣಿಪಾಲದ ತುರ್ತು ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯದ ಮಟ್ಟಿಗೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅವರ ಕುಟುಂಬದ ಸಮೀಪವರ್ತಿಗಳು ತಿಳಿಸಿದ್ದಾರೆ.
advertisement
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ