ಚುನಾವಣಾ ಫಲಿತಾಂಶಕ್ಕೆ ಮೊದಲೇ ದೀದಿ ಬಿಟ್ಟುಹೋದ್ರಾ ಪ್ರಶಾಂತ್: ಬಿಜೆಪಿ ವ್ಯಂಗ್ಯ

ನವ ದೆಹಲಿ: ಪಂಜಾಬ್‌ನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸಿದ್ಧತೆ ನಡೆಸುತ್ತಿದ್ದು, ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರನ್ನು ಪ್ರಧಾನ ಸಲಹೆಗಾರರಾಗಿ ನೇಮಿಸಿಕೊಂಡಿದ್ದಾರೆ.
ಈ ಕುರಿತು ಬಿಜೆಪಿ ಪ್ರತಿಕ್ರಿಯಿಸಿ “ಪ್ರಶಾಂತ್ ಅವರು ಕಾಂಗ್ರೆಸ್ ಸೇರಲು “ದೀದಿ”ಯನ್ನು ಈಗಲೇ ಬಿಟ್ಟು ಹೋಗಿದ್ದಾರೆ” ಎಂದು ವ್ಯಂಗ್ಯ ಮಾಡಿದೆ.
ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್, ದೀದಿಯನ್ನು ಬಿಟ್ಟುಬಿಟ್ಟಿದ್ದಾರೆ. ಚುನಾವಣಾ ಫಲಿತಾಂಶ ಬರುವ ಮುನ್ನವೇ ಬೇರೆಡೆಗೆ ದೊಡ್ಡ ಸಲಹೆಗಾರನಾಗಿ ಸೇರಿಕೊಂಡಿದ್ದಾರೆ. ಈ ಸಂಗತಿಯೇ ಸಾಕಷ್ಟು ವಿಚಾರವನ್ನು ಹೇಳುತ್ತಿದೆ” ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಟೀಕಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪರ ಪ್ರಶಾಂತ್ ಕಿಶೋರ್, ಚುನಾವಣಾ ತಂತ್ರಗಾರನಾಗಿದ್ದಾರೆ. ಮಾರ್ಚ್ 27ರಂದು ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಆರಂಭಗೊಳ್ಳಲಿದ್ದು, ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   1 ಲಕ್ಷ ಬೆಲೆಯ ಮೊಬೈಲ್ ಅಣೆಕಟ್ಟೆ ನೀರಿನಲ್ಲಿ ಬಿತ್ತು: 21 ಲಕ್ಷ ಲೀಟರ್ ನೀರು ಹೊರಬಿಟ್ಟು ತನ್ನ ಮೊಬೈಲ್ ಹುಡುಕಿಸಿದ ಅಧಿಕಾರಿ...!

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement