ಮೊದಲ ಕೊವಿಡ್‌ ಡೋಸ್‌ ಪಡೆದ ರಾಷ್ಟ್ರಪತಿ ಕೋವಿಂದ್‌

ನವ ದೆಹಲಿ:ನವ ದೆಹಲಿಯ ಆರ್ ಆರ್ ಆಸ್ಪತ್ರೆಯಲ್ಲಿ ಬುಧವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೊವಿಡ್‌ ಲಸಿಕೆ ಹಾಕಿಸಿಕೊಂಡರು.
60 ವರ್ಷ ಮೇಲ್ಪಟ್ಟವರು ಮತ್ತು 45 ವರ್ಷ ಮೇಲ್ಪಟ್ಟ ಅನಾರೋಗ್ಯ ಪೀಡಿತರಿಗೆ ಕೊರೊನಾವೈರಸ್ ಲಸಿಕೆ ಹಾಕುವ ಅಭಿಯಾನ ಪ್ರಾರಂಭಿಸಿದ ಎರಡು ದಿನಗಳ ನಂತರ, ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಬುಧವಾರ ಕೊವಿಡ್-19 ಲಸಿಕೆ ಮೊದಲ ಡೋಸ್‌ ಪಡೆದರು.
ಇದಕ್ಕೂ ಮುನ್ನ ಬುಧವಾರ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಸಾಂಕ್ವೆಲಿಮ್ ನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಪಿಎಚ್ ಸಿ) ಕೋವಿಡ್-19 ಲಸಿಕೆಯ ಮೊದಲ ಡೋಸ್ ಅನ್ನು ತೆಗೆದುಕೊಂಡರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ದಂಡ ಸಂಹಿತೆ ಬದಲಿಸುವ ನೂತನ ಕ್ರಿಮಿನಲ್ ಕಾನೂನುಗಳು ಜುಲೈ 1ರಿಂದ ಜಾರಿಗೆ

ನಿಮ್ಮ ಕಾಮೆಂಟ್ ಬರೆಯಿರಿ

advertisement