ಬೆಂಗಳೂರು: ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಬಯಲು ಮಾಡಿದ, ದೂರುದಾರ ದಿನೇಶ್ ಕಲ್ಲಹಳ್ಳಿಗೆ ಬುಧವಾರ ಸಂಜೆಯೊಳಗೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ನೀಡಲಿದ್ದಾರೆ.
ಸಂತ್ರಸ್ತೆ ಬಗ್ಗೆ ದೂರುದಾರ ದಿನೇಶ್ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ನೀಡಲಿದ್ದು, ಸಿಡಿ, ಸಂತ್ರಸ್ತೆ ಬಗ್ಗೆ ಮತ್ತಷ್ಟು ಮಾಹಿತಿ ನೀಡುವ ಕುರಿತು ಗುರುವಾರ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ಕೋರಲಾಗಿದೆ ಎಂದು ಕಬ್ಬನ್ ಪಾರ್ಕ್ ಠಾಣೆಯ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ. ರಾಸಲೀಲೆ ಸಿಡಿ ಬಯಲು ಪ್ರಕರಣ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನ ಮುಖ್ಯಮಂತ್ರಿ ಯಡಿಯೂರಪ್ಪ ಅಂಗೀಕರಿಸಿದ್ದು, ರಾಜ್ಯಪಾಲರಿಗೆ ರವಾನಿಸಿದ್ದಾರೆ.
advertisement
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ