ರಮೇಶ ಜಾರಕಿಹೊಳಿ ವಿರುದ್ಧ ಗೋಕಾಕದಲ್ಲಿ ಪ್ರತಿಭಟನೆ

ಬೆಳಗಾವಿ: ಗೋಕಾಕ್ ಕ್ಷೇತ್ರದ ಬಿಜೆಪಿ ಶಾಸಕ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ರಾಜ್ಯ ರಾಜಕೀಯದಲ್ಲಿ ಮಂಗಳವಾರ ಸಂಚಲನ ಮೂಡಿಸಿತ್ತು. ಅವರ ವಿರುದ್ಧ ಪ್ರತಿಭಟನೆಗಳು ನಡೆದಿವೆ.
ಬುಧವಾರ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಒತ್ತಾಯಿಸಿ ಗೋಕಾಕ್‌ನಲ್ಲಿ ಪ್ರತಿಭಟನೆ ನಡೆಯಿತು. ಬಸವೇಶ್ವರ ವೃತ್ತದಲ್ಲಿ ಜೆಡಿಎಸ್ ಮುಖಂಡ ಅಶೋಕ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಚಿವ ರಮೇಶ್ ಜಾರಕಿಹೊಳಿ ರಾಅದು ಫೇಕ್ ವಿಡಿಯೋ ಎಂದು ಹೇಳುತ್ತಿದ್ದಾರೆ, ರಮೇಶ್ ಅವರ ಹೇಳಿಕೆಯನ್ನು ನಂಬಲಾಗದ ಸ್ಥಿತಿಯಲ್ಲಿ ಆ ದೃಶ್ಯಾವಳಿಗವೆ” ಎಂದು ಹೇಳಿದರು. ಅದು ಸತ್ಯವೋ ಸುಳ್ಳೋ ಎಂಬುದು ತನಿಖೆಯಿಂದ ಗೊತ್ತಗಬೇಕು. ಎಂದು ಆಗ್ರಹಿಸಿದರು

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಗಡಿನಾಡ ಚೇತನ ರಾಜ್ಯ ಪ್ರಶಸ್ತಿಗೆ ಸಾಹಿತಿ-ರಂಗಕರ್ಮಿ ಬೆಳಗಾವಿಯ ಪ್ರೊ.ಬಿ.ಎಸ್.ಗವಿಮಠ ಸೇರಿ ಮೂವರು ಆಯ್ಕೆ

ನಿಮ್ಮ ಕಾಮೆಂಟ್ ಬರೆಯಿರಿ

advertisement