ರಾಜೀನಾಮೆ ಅಂಗೀಕರಿಸಿದರೆ ಬೆಳಗಾವಿ ಬಂದ್‌ ಎಚ್ಚರಿಕೆ

ಗೋಕಾಕ್ : ರಾಸಲೀಲೆ ಸಿಡಿ ಬಯಲು ಪ್ರಕರಣ ಸಂಬಂಧ ರಮೇಶ್ ಜಾರಕಿಹೊಳಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿ ರಾಜೀನಾಮೆ ಅಂಗೀಕರಿಸದಂತೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ಬಸವೇಶ್ವರ ವೃತ್ತದಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದು, ರಮೇಶ್ ಜಾರಕಿಹೊಳಿ ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ಅಂಗೀಕಾರ ಮಾಡಬಾರದು. ಸಿಡಿ ಹಿಂದೆ ಪಿತೂರಿಯಿದೆ. ರಮೇಶ್ ಜಾರಕಿಹೊಳಿ ರಾಜೀನಾಮೆ ಅಂಗೀಕಾರ ಮಾಡಿದ್ದೇ ಆದರೆ ಬೆಳಗಾವಿ ಬಂದ್ ಮಾಡುತ್ತೇವೆ ಎಂದು ಎಚ್ಚರಿಸಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

ನಿಮ್ಮ ಕಾಮೆಂಟ್ ಬರೆಯಿರಿ

advertisement