ಬಾಲಿವುಡ್‌ ನಟ ರಣಬೀರ್ ಕಪೂರ್‌ಗೆ ಕೊರೊನಾ

ನವ ದೆಹಲಿ:ಬಾಲಿವುಡ್‌ನ ಖ್ಯಾತ ನಟ ರಣಬೀರ್ ಕಪೂರ್ ಅವರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಈ ಕುರಿತಂತೆ ನಟ ರಣಬೀರ್ ಕಪೂರ್ ತಾಯಿ ನೀತು ಕಪೂರ್ ಮಂಗಳವಾರ ಇನ್ ಸ್ಟಾಗ್ರಾಂ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ತನ್ನ ಮಗ ರಣಬೀರ್ ಕಪೂರ್‌ ಅವರಿಗೂ ಕೊರೋನಾ ಪಾಸಿಟಿವ್ ಎಂಬುದು ಈಗ ದೃಢಪಟ್ಟಿದೆ. ಮನೆಯಲ್ಲೇ ಕ್ವಾರಂಟೈನ್ ಆಗಿರುವ ಅವರು, ವೈದ್ಯರ ಸಲಹೆಯ ಮೇರೆಗೆ ಔಷಧಿ ತೆಗೆದುಕೊಳ್ಳುತ್ತಿದ್ದಾರೆ. ನಿಮ್ಮ ಕಾಳಜಿ ಹಾಗೂ ಶುಭ ಹಾರೈಕೆಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

4 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವ್ಲಾಗರ್, ವಿದ್ಯಾರ್ಥಿ, ಉದ್ಯಮಿ, ಗಾರ್ಡ್....: 9 ಮಂದಿ 'ಪಾಕಿಸ್ತಾನ ಗೂಢಚಾರರ' ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement