ಕಾಶ್ಮೀರದ ಹಿಮಪಾತ; ಲಾಡ್ಜ್‌ನಲ್ಲಿ ಸಿಲುಕಿದ ಹೊಸಪೇಟೆ-ಹುಬ್ಬಳ್ಳಿ ಪ್ರವಾಸಿಗರು

posted in: ರಾಜ್ಯ | 0

ಹೊಸಪೇಟೆ: ಕಾಶ್ಮೀರದಲ್ಲಿ ಅಧಿಕ ಹಿಮಪಾತ ಕಾರಣದಿಂದ ತಾವು ಉಳಿದುಕೊಂಡಿರುವ ಲಾಡ್ಜ್​​​​​ನಿಂದ ಹೊರ ಬರಲಾಗದೆ ಹೊಸಪೇಟೆ ನಿವಾಸಿಗಳು ಪರದಾಡುತ್ತಿದ್ದಾರೆ. ಒಟ್ಟಾರೆಯಾಗಿ ೧೦ ಜನ ಲಾಡ್ಜ್‌ನಲ್ಲಿ ಸಿಲುಕಿಕೊಂಡಿದ್ದು, ಹೊಸಪೇಟೆಯ ಮೆಹರವಾಡೆ ಕುಟುಂಬ ಹಾಗೂ ಹುಬ್ಬಲ್ಳಿ ಮೂಲದವರು ಈ ಹಿಮಪಾತದಿಂದಾಗಿ ಹೊರಬರಲಾಗದೆ ಪರದಾಡುತ್ತಿದ್ದಾರೆ. ಇವರು ಮೂರ್ನಾಲ್ಕು ದಿನಗಳ ಹಿಂದೆ ಕಾಶ್ಮೀರದ ಪ್ರವಾಸಕ್ಕೆ ಹೋಗಿದ್ದರು ಎನ್ನಲಾಗಿದೆ.
ಹಿಮಪಾತ ಇನ್ನೂ ಕೆಲವು ದಿನಗಳ ವರೆಗೆ ಇರುವ ಸಾಧ್ಯತೆಯಿದ್ದು, ಹಿಮಪಾತದಿಂದಾಗಿ ವಿದ್ಯುತ್ ಸಂಪರ್ಕ ಇಲ್ಲವಾಗಿದೆ. ಇವರೆಲ್ಲ ತಮ್ಮ ಸ್ಥಿತಿಯನ್ನು ವಿಡಿಯೋ ಮಾಡಿ ಊರಿಗೆ ಕಳುಹಿಸಿ ತಮ್ಮ ನೋವನ್ನು ಹೇಳಿಕೊಂಡಿದ್ದಾರೆ.

advertisement

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಇದೀಗ ಗದಗದಲ್ಲಿ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

ಓದಿರಿ :-   ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಗಳಿಕೆ ರಜೆ ಮೊತ್ತ ಪಾವತಿ

ನಿಮ್ಮ ಕಾಮೆಂಟ್ ಬರೆಯಿರಿ

advertisement