ರಮೇಶ ಜಾರಕಿಹೊಳಿ ಹೇಳಿಕೆ ದಾಖಲಿಸಿದ ಎಸ್‌ಐಟಿ

ಬೆಂಗಳೂರು: ಸೆಕ್ಸ್‌ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಯನ್ನ ಆರಂಭಿಸಿದ್ದು, ಸೋಮವಾರ ರಾತ್ರಿ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಹೇಳಿಕೆಯನ್ನು ವಿಶೇಷ ತನಿಖಾ ತಂಡವು ದಾಖಲಿಸಿಕೊಂಡಿದೆ.
ರಮೇಶ್‌ ಜಾರಕಿಹೊಳಿ ಅವರ ಸುಮಾರು 4 ಪುಟಗಳ ಹೇಳಿಕೆಯನ್ನ ಎಸ್‌ಐಟಿ ದಾಖಲಿಸಿಕೊಂಡಿದೆ  ಎನ್ನಲಾಗಿದೆ. ಸಿಡಿ ಮಾಡಿದವರು ಎನ್ನುವವರಿಂದ ಹಣಕ್ಕಾಗಿ ಬೇಡಿಕೆ ಇಡಲಾಗಿತ್ತು ಎಂಬ ವಿಚಾರವೂ ಈ ಹೇಳಿಕೆಯಲ್ಲಿ ದಾಖಲಾಗಿದೆ ಎನ್ನಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement