ದೂರದೃಷ್ಟಿ ಇಲ್ಲದ ಲಾಕ್‌ಡೌನ್‌ನಿಂದ ಜನರಿಗೆ ತೊಂದರೆ: ರಾಹುಲ್‌ ಟೀಕೆ

ದೂರದೃಷ್ಟಿ ಇಲ್ಲದೇ ಕಳೆದ ವರ್ಷ ಲಾಕ್‌ಡೌನ್‌ ಮಾಡಿದ್ದರಿಂದ ಈಗಲೂ ಲಕ್ಷಾಂತರ ಕುಟುಂಬಗಳು ತೊಂದರೆ ಅನುಭವಿಸುವಂತಾಗಿದೆ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.
ಅವರು ಟ್ವೀಟರ್‌ನಲ್ಲಿ, ಕೊರೊನಾ ಸೋಂಕು ಹರಡುವುನ್ನು ತಡೆಯಲು ಕೇಂದ್ರ ಸರಕಾರ ಕಳೆದ ವರ್ಷ ಮಾರ್ಚ್‌ ೨೪ರಂದು ಲಾಕ್‌ಡೌನ್‌ ಮಾಡಿತು. ಆದರೆ ಯೋಜನಾರಹಿತವಾಗಿ ಲಾಕ್‌ಡೌನ್‌ ಮಾಡಿದ್ದರಿಂದ ಬಡವರು ಹಾಗೂ ಕಾರ್ಮಿಕರು ತೊಂದರೆ ಅನುಭವಿಸಬೇಕಾಯಿತು. ಕೇಂದ್ರ ಸರಕಾರದ ಅಸಮರ್ಥತೆಯಿಂದಾಗಿ ಜನರು ತೊಂದರೆಗೀಡಾಗಿದ್ದರ ಬಗ್ಗೆ ನನಗೆ ಸಹಾನುಭೂತಿಯಿದೆ ಎಂದು ತಿಳಿಸಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಘಾಟ್‌ಕೋಪರ್‌ ಹೋರ್ಡಿಂಗ್ ಕುಸಿತ ದುರಂತ : ಉದಯಪುರದಲ್ಲಿ ಜಾಹೀರಾತು ಫಲಕದ ಮಾಲೀಕನ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement