ಪಾಕ್‌ ಪ್ರಧಾನಿ ಇಮ್ರಾನ್‌ಗೆ ಕೊರೊನಾ ದೃಢ

ಇಸ್ಲಾಮಾಬಾದ್:‌ ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌ ಅವರಿಗೆ ಕೊವಿಡ್‌ ಸೋಂಕು ಇರುವುದು ದೃಢಪಟ್ಟಿದೆ.
ಕೋವಿಡ್‌ ಪರೀಕ್ಷೆಗೆ ಒಳಪಟ್ಟಿದ್ದು, ಈ ಕುರಿತಾದಂತೆ ಸಾಮಾಜಿಕ ತಾಣದಲ್ಲಿ ಮಾಹಿತಿ ನೀಡಿದ್ದಾರೆ. ಅವರು ಅವರು ಚೀನಾ ಲಸಿಕೆ ಪಡೆದಿದ್ದರು.ಎಂದು ಮಾಧ್ಯಮಗಳು ವರದಿ ಮಾಡಿವೆ.ಸದ್ಯ ಪಾಕಿಸ್ತಾನದಲ್ಲಿ ಇದೊಂದೆ ಲಸಿಕೆ ಲಭ್ಯವಿದೆ
ಪಾಕಿಸ್ತಾನದ ಆರೋಗ್ಯ ಸಚಿವ ಫೈಸಲ್‌ ಸುಲ್ತಾನ್‌ ಈ ಕುರಿತಾದಂತೆ ಟ್ವೀಟ್‌ ಮಾಡಿದ್ದು, “ಪ್ರಧಾನಮಂತ್ರಿ ಇಮ್ರಾನ್‌ ಖಾನ್‌ ಕೋವಿಡ್‌ ಪಾಸಿಟಿವ್‌ ಆಗಿದ್ದಾರೆ. ಮನೆಯಲ್ಲೇ ಸ್ವಯಂ ಐಸೋಲೇಷನ್‌ ಗೆ ಒಳಗಾಗಿದ್ದಾರೆ” ಎಂದು ಟ್ವೀಟ್‌ ಮಾಡಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   2024ರಲ್ಲಿ ಸತ್ಯ ನಾಡೆಲ್ಲಾ, ಪಿಚೈ ಹಿಂದಿಕ್ಕಿ ದಾಖಲೆಯ 1,157 ಕೋಟಿ ರೂ. ಪಡೆದ ಭಾರತೀಯ ಮೂಲದ ಟೆಸ್ಲಾ ಕಾರ್ಯನಿರ್ವಾಹಕ ಅಧಿಕಾರಿ...!

ನಿಮ್ಮ ಕಾಮೆಂಟ್ ಬರೆಯಿರಿ

advertisement