ಲೋಕಸಭಾ ಸ್ಪೀಕರ್ ಓಂ ಬಿರ್ಲಾಗೆ ಕೊರೊನಾ ಸೋಂಕು ದೃಢ

ನವ ದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅವರನ್ನು ಮಾರ್ಚ್ 20 ರಂದು ಏಮ್ಸ್ ಕೋವಿಡ್ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಈಗ ಸ್ಥಿರವಾಗಿದೆ.
ಕೆಲವು ದಿನಗಳ ಹಿಂದೆ ಓಂ ಬಿರ್ಲಾ ಅವರು ಸಂಸತ್ ಭವನದಲ್ಲಿ ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ (ಸಿಜಿಹೆಚ್ಎಸ್) ಆರೋಗ್ಯ ಶಿಬಿರ ಉದ್ಘಾಟಿಸಿದ್ದರು. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 43,846 ಜನರು ಕೊರೊನಾ ಸೋಂಕು ದೃಢಪಟ್ಟಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಪಿಐಎಸ್‌ಎ 2025 ವರದಿ : ಜಾಗತಿಕವಾಗಿ ವಿದ್ಯಾರ್ಥಿಗಳ ಓದು, ಗಣಿತ ಸಾಮರ್ಥ್ಯದಲ್ಲಿ ಭಾರಿ ಕುಸಿತ ; ಎಐ ಬಳಕೆಯಿಂದ ಮತ್ತಷ್ಟು ಸಂಕೀರ್ಣ

ನಿಮ್ಮ ಕಾಮೆಂಟ್ ಬರೆಯಿರಿ

advertisement