ಕರ್ನಾಟಕದಲ್ಲಿ 1715 ದೈನಂದಿನ ಕೊರೊನಾ ಸೋಂಕು.. !

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1715 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ.
ಇಬ್ಬರು ಕೊರೊನಾ ಸೊಂಕಿನಿಂದ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ 1048 ಸೋಂಕಿತರು ಒಟ್ಟಾರೆ ಸಾವಿನ ಸಂಖ್ಯೆ 12,434ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 13,493ಕ್ಕೆ ತಲುಪಿದೆ.
ಬೆಂಗಳೂರಿನಲ್ಲಿ 24 ಗಂಟೆಯಲ್ಲಿ 1039 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 782 ಮಂದಿ ಗುಣಮುಖರಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರ. ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 9300ಕ್ಕೆ ತಲುಪಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ತಲೆದಂಡ

ನಿಮ್ಮ ಕಾಮೆಂಟ್ ಬರೆಯಿರಿ

advertisement