ದೆಹಲಿ ಲೆಫ್ಟಿನೆಂಟ್ ಗವರ್ನರ್‌ಗೆ ಹೆಚ್ಚಿನ ಅಧಿಕಾರ: ಲೋಕಸಭೆಯಲ್ಲಿ ಮಸೂದೆ ಅಂಗೀಕಾರ

ನವ ದೆಹಲಿ: ದೆಹಲಿಯ ಲೆಫ್ಟಿನೆಂಟ್ ಗವರ್ನರ್‌ಗೆ ಹೆಚ್ಚಿನ ಅಧಿಕಾರ ನೀಡುವ ಮಸೂದೆ- ದೆಹಲಿಯ ರಾಷ್ಟ್ರೀಯ ರಾಜಧಾನಿ ಸರ್ಕಾರ (ತಿದ್ದುಪಡಿ) ಮಸೂದೆ-2021 ಯನ್ನು ಲೋಕಸಭೆಯಲ್ಲಿ ಸೋಮವಾರ (ಮಾ.೨೨) ಅಂಗೀಕರಿಸಲಾಗಿದೆ.
ಈ ತಿದ್ದುಪಡಿ ಮಸೂದೆಯಲ್ಲಿ ದೆಹಲಿಯಲ್ಲಿ ಚುನಾಯಿತ ಸರ್ಕಾರಕ್ಕಿಂತ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಲೆಫ್ಟಿನೆಂಟ್ ಗವರ್ನರ್‌ ಅಧಿಕಾರ ವ್ಯಾಪ್ತಿ ಹೆಚ್ಚಿದ್ದು, ಈಗ ಈ ಕಾಯ್ದೆಯಿಂದ ಅವರಿಗೆ ಮತ್ತಷ್ಟು ಬಲ ಬರಲಿದೆ.ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷ ದೆಹಲಿಯ ರಾಷ್ಟ್ರೀಯ ರಾಜಧಾನಿ ಸರ್ಕಾರ (ತಿದ್ದುಪಡಿ) ಮಸೂದೆ-2021ಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು..
ಮಸೂದೆಯನ್ನು ಹಿಂಪಡೆಯುವುದಕ್ಕೆ ಕೇಜ್ರಿವಾಲ್ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.

2.3 / 5. 3

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವೀಡಿಯೊ..| ರಾಷ್ಟ್ರದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಆದ್ಯತೆ ; ಮನಮೋಹನ ಸಿಂಗ್ ಹಳೆಯ ವೀಡಿಯೊ ಮೂಲಕ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದ ಬಿಜೆಪಿ

ನಿಮ್ಮ ಕಾಮೆಂಟ್ ಬರೆಯಿರಿ

advertisement