ಬಾಲಿವುಡ್‌ ನಟ ಅಮೀರ್‌ ಖಾನಗೆ ಕೊರೊನಾ ಸೋಂಕು

ಮುಂಬೈ: ಖ್ಯಾತ ಬಾಲಿವುಡ್‌ ನಟ ಅಮೀರ್ ಖಾನಗೆ  ಕೊರೊನಾ ಸೋಂಕು ದೃಢಪಟ್ಟಿದೆ.
ಕ ರಣಬೀರ್ ಕಪೂರ್ ಮತ್ತು ಕಾರ್ತಿಕ್ ಆರ್ಯನ್ ನಂತರ ಅಮೀರ್ ಖಾನ್ ಕೊರೊನಅ ಸೋಂಕಿಗೆ ಒಳಗಾಗಿದ್ದು, ನಟ ಹೋಮ್‌ ಕ್ಯಾರೆಂಟೈನ್‌ನಲ್ಲಿದ್ದಾರೆ.
ನಟ ಅಮೀರ್ ಖಾನ್ ಪರೀಕ್ಷೆ ಮಾಡಿಸಿದಾಗ ಕೊರೊನಾ ಪಾಸಿಟಿವ್‌ ಬಂದಿದೆ. ಅಮೀರ್ ವಕ್ತಾರರು, ಅಮೀರ್ ಖಾನ್ ಅವರಿಗೆ ಕೊರೊನಅ ಸೋಖು ದೃಢಪಟ್ಟಿದೆ. ಅವರು ಎಲ್ಲಾ ನಿಯಮಾವಳಿಗಳನ್ನು ಅನುಸರಿಸಿ ಸ್ವಯಂ ಟ್ಯಾರಂಟೈನ್‌ನಲ್ಲಿ ಇದ್ದು ಆರೋಗ್ಯವಾಗಿದ್ದಾರೆ ಎಂದುತಿಳಿಸಿದ್ದಾರೆ. ಇತ್ತೀಚಿಗೆ ಅವರೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲರೂ ಪರೀಕ್ಷಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

 

3 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವೀಡಿಯೊ...| ಶಾಲೆಯಲ್ಲೇ ಹೊಡೆದಾಡಿಕೊಂಡ ಪ್ರಾಂಶುಪಾಲೆ-ಶಿಕ್ಷಕಿ

ನಿಮ್ಮ ಕಾಮೆಂಟ್ ಬರೆಯಿರಿ

advertisement