ಮಹಾರಾಷ್ಟ್ರದಲ್ಲಿ ಶುಕ್ರವಾರ 36,902 ಕೊರೊನಾ ಪ್ರಕರಣಗಳು, ಈವರೆಗಿನ ಗರಿಷ್ಠ

ಮುಂಬೈ : ಮಹಾರಾಷ್ಟ್ರದಲ್ಲಿ ಶುಕ್ರವಾರ 36,902 ಕೊರೊನಾ ಪ್ರಕರಣಗಳು ದಾಖಲಾಗಿದೆ. 112 ಹೊಸ ಸಾವುಗಳು ಸಂಭವಿಸಿವೆ.
ರಾಜ್ಯದಲ್ಲಿ ಸೋಂಕು ತಗುಲಿದವರ ಸಂಖ್ಯೆ 26,37,735ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 53,907ಕ್ಕೆ ಏರಿಕೆಯಾಗಿದೆ.
17,019 ರೋಗಿಗಳನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ, ಸಕ್ರಿಯ ಪ್ರಕರಣಗಳ ಸಂಖ್ಯೆ 2,82,451 ಆಗಿದೆ.
ಮಹಾರಾಷ್ಟ್ರದ ಕೋವಿಡ್-19 ಪ್ರಕರಣಗಳ ಚೇತರಿಕೆ ಪ್ರಮಾಣ ವು ಶೇ.87.2 ರಷ್ಟಿದ್ದರೆ, ಮರಣ ದರವು ಶೇ.2.04ರಷ್ಟಿದೆ.

4 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆ ಪ್ರಕರಣ : ಸ್ವಾತಿ ಮಲಿವಾಲ್ ಹೊಸ ವೀಡಿಯೊ ಬಿಡುಗಡೆ ಮಾಡಿದ ಎಎಪಿ : ನಿಜವಾಗಿ ನಡೆದದ್ದು ಏನು..?

ನಿಮ್ಮ ಕಾಮೆಂಟ್ ಬರೆಯಿರಿ

advertisement