ಮಹಾರಾಷ್ಟ್ರದ ಲೇಡಿ ಸಿಂಗಮ್‌ ದೀಪಾಲಿ ಚವ್ಹಾಣ ಆತ್ಮಹತ್ಯೆ

ಅಮರಾವತಿ: ಮಹಾರಾಷ್ಟ್ರದ ಲೇಡಿ ಸಿಂಗಮ್‌ ಎಂದೇ ಖ್ಯಾತಿ ಗಳಿಸಿದ್ದ ಮೇಲ್ಘಾಟ್‌ ಹುಲಿ ಸಂರಕ್ಷಿತ ಅರಣ್ಯ ವ್ಯಾಪ್ತಿಯಲ್ಲಿ ವಲಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ದೀಪಾಲಿ ಚವ್ಹಾಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಮರಾವತಿ ಜಿಲ್ಲೆಯ ಹರಿಸಾಲ್‌ನಲ್ಲಿರುವ ತಮ್ಮ ನಿವಾಸದಲ್ಲಿ ಅವರು ರಿವಾಲ್ವರ್‌ನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ, ತನಿಖೆ ನಡೆಸಲಾಗುತ್ತಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಲ್ ಸೋಫಿಯಾ ಬಗ್ಗೆ ಸಚಿವ ವಿಜಯ ಶಾ ಹೇಳಿಕೆ | ಎಸ್ಐಟಿ ತನಿಖೆಗೆ ಸುಪ್ರೀಂ ಕೋರ್ಟ್‌ ಆದೇಶ ; ಬಂಧನಕ್ಕೆ ತಡೆ

ನಿಮ್ಮ ಕಾಮೆಂಟ್ ಬರೆಯಿರಿ

advertisement