ಸಿಡಿ ಪ್ರಕರಣ: ನಾಳೆ ವಿಚಾರಣೆಗೆ ಹಾಜರಾಗುವಂತೆ ರಮೇಶ್‌ ಜಾರಕಿಹೊಳಿ ನೋಟಿಸ್

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರಿಗೆ ಪೊಲೀಸರು ನೋಟಿಸ್‌ ನೀಡಿದ್ದು,ಸೋಮವಾರ ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಕಬ್ಬನ್‌ ಪಾರ್ಕ್‌ ಪೊಲೀಸರು ರಮೇಶ ಜಾರಕಿಹೊಳಿ ನೋಟಿಸ್‌ ನೀಡಿದ್ದು, ಸೋಮವಾರ ಬೆಳಿಗ್ಗೆ 10 ಗಂಟೆಗೆ ವಿಚಾರಣೆಗಾಗಿ ಆಡುಗೋಡಿ ಟೆಕ್ನಿಕಲ್‌ ವಿಂಗ್‌ʼಗೆ ಹಾಜರಾಗಲು ತಿಳಿಸಿದ್ದಾರೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದು ಬೆಳ್ಳಿ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ

ನಿಮ್ಮ ಕಾಮೆಂಟ್ ಬರೆಯಿರಿ

advertisement