ಅಕೋಲಾ: ಕಾಮದಹನ ಬೆಂಕಿಗೆ ನೀರು ಸುರಿದ ಅಲ್ಪಸಂಖ್ಯಾತ ಯುವಕರು..!

ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ರಂಗಪಂಚಮಿ ಮುನ್ನಾದಿನ ಬುಧವಾರ 200-300 ಅಲ್ಪಸಂಖ್ಯಾತಯುವಕರ ಗುಂಪು ಹಿಂದೂಗಳು ಕಾಮದಹನ ಧಾರ್ಮಿಕ ವಿಧಿವಿಧಾನ ಮಾಡುವುದನ್ನು ತಡೆದಿದ್ದು, ಕಾಮದಹನ ಮಾಡುವಾಗ ನೀರು ಸುರಿದಿರುವುದು ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಅಕೋಲಾದ ಪೋಲಾ ಚೌಕ್‌ನಲ್ಲಿರುವ ಹನುಮಾನ್ ದೇವಸ್ಥಾನದ ಸಮೀಪ ನಡೆದಿದೆ. ಈ ದೇವಾಲಯವು ಮುಸ್ಲಿಂ ಪ್ರಾಬಲ್ಯದ ಪ್ರದೇಶದಲ್ಲಿದೆ ಎಂದು ವರದಿಯಾಗಿದೆ. ಹಿಂದೂಗಳು ಮೆರವಣಿಗೆ ಮೂಲಕ ಬಂದು ಕಾಮದಹನ ಮಾಡುವ ಸಂದರ್ಭದಲ್ಲಿ ಅಲ್ಪಸಂಖ್ಯಾತ ಯುವಕರ  ಗುಂಪು ಇದನ್ನು ವಿರೋಧಿಸಿತು. ನಂತರ ಎರಡೂ ಸಮುದಾಯದವರ ಮಧ್ಯೆ ಮಾತಿನ ಚಕಮಕಿ ನಡೆಯಿತು. ನಂತರ ಮುಸ್ಲಿಂ ಯುವಕರು ಕಾಮದಹನ ಮಾಡುವಾಗ ನೀರು ಸುರಿದು ಬೆಂಕಿ ನಂದಿಸಿದರು. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ.
ದೇವಸ್ಥಾನದಲ್ಲಿ ಆರತಿ ಬೆಳಗುವುದನ್ನು ತಡೆದ ಅಲ್ಪಸಂಖ್ಯಾತ ಯುವಕರ  ಗುಂಪು ” ಘೋಷಣೆ ಕೂಗಿತು..
ಹನುಮಾನ ದೇವಾಲಯವನ್ನು ಕಳೆದ ಹಲವಾರು ವರ್ಷಗಳಿಂದ ನಿರ್ಲಕ್ಷಿಸಲಾಗಿದೆ. ಆದರೆ ಇತ್ತೀಚಿನ ಕೆಲವು ತಿಂಗಳುಗಳಿಂದ ಈ ಪ್ರದೇಶದ ಹಿಂದೂ ಯುವಕರು ಪ್ರತಿ ಶನಿವಾರ ಹನುಮಾನ್ ಚಾಲಿಸಾ ಮತ್ತು ಆರತಿ ಪ್ರದರ್ಶನ ನೀಡಲು ಪ್ರಾರಂಭಿಸಿದ್ದಾರೆ ಎಂದು ಮಹಾರಾಷ್ಟ್ರ ಬಿಜೆಪಿ ಸೋಷಿಯಲ್ ಮೀಡಿಯಾ ಸದಸ್ಯ ಸ್ವಾಂದ್ ಕೊಂಡೋಲಿಕರ್ ಟ್ವೀಟ್‌ ಮಾಡಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ಶಾಲಾ ತಪಾಸಣೆ ವೇಳೆ ಪ್ರಾಂಶುಪಾಲರ ಕೊಠಡಿಯಲ್ಲಿ ಮದ್ಯದ ಬಾಟಲಿಗಳು, ಕಾಂಡೋಮ್‌ಗಳು ಪತ್ತೆ...!
[

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement