ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಶುಭಾಶಯಗಳು

ಸ್ಫೋಟಕ ಇಳಿಸುವಾಗ ಸ್ಫೋಟ, ಒಬ್ಬನ ಸಾವು

posted in: ರಾಜ್ಯ | 0

ಹಾಸನ: ಸ್ಫೋಟಕ ವಸ್ತುಗಳನ್ನು ಇಳಿಸುವಾಗ ಸ್ಥಳದಲ್ಲೇ ಸ್ಫೋಟ ಸಂಭವಿಸಿದ್ದು ಒಬ್ಬ ಸಾವಿಗೀಡಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಹೊಳೆನರಸೀಪುರ ತಾಲ್ಲೂಕಿನ ಚಾಕೇನಹಳ್ಳಿ ಬಳಿ ಸ್ಫೋಟಕಗಳ ಗೋದಾಮು ಇತ್ತು ಎಂದು ಹೇಳಲಾಗಿದ್ದು, ಅಲ್ಲಿಗೆ ಸ್ಫೋಟಕಗಳನ್ನು ಅನ್‌ಲೋಡ್‌ ಮಾಡುವಾಗ ಘಟನೆ ಸಂಭವಿಸಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸರು ದೌಡಾಯಿಸಿದ್ದು, ಗೋದಾಮಿನಲ್ಲಿ ಜಿಲೆಟಿನ್‌ ಕಡ್ಡಿ ಸೇರಿದಂತೆ ಇತರ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ.
ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ಕೋಲಾರ: ದೇಶದಲ್ಲೇ ಅತಿ ದೊಡ್ಡ ತ್ರಿವರ್ಣ ಧ್ವಜ ಅನಾವರಣ

ನಿಮ್ಮ ಕಾಮೆಂಟ್ ಬರೆಯಿರಿ

advertisement