ಶಾಸಕ ಕವಟಗಿಮಠಗೆ ಕೊರೊನಾ 

ಬೆಳಗಾವಿ :ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಈ ಕಾರನದಿಂದ ಬೆಳಗಾವಿ ಲೋಕಸಭಾ ಉಪ ಚುನಾವಣೆ ಪ್ರಚಾರಕ್ಕೆ ಬಂದಿಲ್ಲ.  ಕೊರೊನಾ ಸೋಂಕು ಬಾರದಂತೆ ಅವರು ಇತ್ತೀಚೆಗೆ ಕೋವಿಡ್ ಲಸಿಕೆ ಪಡೆದುಕೊಂಡಿದ್ದರು. ಆದರೆ, ಈಗ ಸೋಂಕು ತಗುಲಿರುವುದು ದೃಢಪಟ್ಟಿದೆ

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವೀಡಿಯೊ..| ರಸ್ತೆ ಬೇಕಂದ್ರೆ ಗ್ಯಾರಂಟಿ ಯೋಜನೆಗಳು ಬಂದ್ ಆಗ್ತವೆ : ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಹೇಳಿಕೆ ಚರ್ಚೆಗೆ ಗ್ರಾಸ

ನಿಮ್ಮ ಕಾಮೆಂಟ್ ಬರೆಯಿರಿ

advertisement