ಸಿಡಿ ಯುವತಿಯ ತಾಯಿ ಆಸ್ಪತ್ರೆಗೆ ದಾಖಲು

ವಿಜಯಪುರ: ಸಿಡಿ ಪ್ರಕರಣದ ಯುವತಿಯ ತಾಯಿ ಅನಾರೋಗ್ಯದ ಕಾರಣದಿಂದಾಗಿ ಸೋಮವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವ ಯುವತಿಯ ತಾಯಿ ಆರೋಗ್ಯದಲ್ಲಿ ಏರುಪೇರಾದ ಕಾರಣದಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಪೊಲೀಸ್‌ ಭದ್ರತೆ ಕಲ್ಪಿಸಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ ; ಕಾರಣ ಏನು ?

ನಿಮ್ಮ ಕಾಮೆಂಟ್ ಬರೆಯಿರಿ

advertisement