ಟಿಎಂಸಿ ನಾಯಕನ ಮನೆಯಲ್ಲಿ ಇವಿಎಂ ಮತಯಂತ್ರಗಳು ಪತ್ತೆ. ಒಬ್ಬ ಚುನಾವಣಾಧಿಕಾರಿ ಅಮಾನತು

ಕೊಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಅಧಿಕಾರದ ಆಟದ ಮತ್ತೊಂದು ಇನ್ನಿಂಗ್ಸ್ ವಿಧಾನಸಭಾ ಚುನಾವಣೆಯ ಮೂರನೇ ಹಂತದ ಮತದಾನದೊಂದಿಗೆ ಪ್ರಾರಂಭವಾಗಿದೆ. ಮೂರು ಜಿಲ್ಲೆಗಳಲ್ಲಿ ಒಟ್ಟು 31 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ – ಹೂಗ್ಲಿಯಲ್ಲಿ ಎಂಟು, ಹೌರಾದಲ್ಲಿ ಏಳು, ಮತ್ತು ದಕ್ಷಿಣ 24 ಪರಗಣಗಳಲ್ಲಿ 16 ಕ್ಷೇತ್ರಗಳಿಗೆ ಮಂಗಳವಾರ (ಏ.೬) ಮತದಅನ ನಡೆಯುತ್ತಿದೆ.
ಈ ಸುತ್ತಿನ ಮತದಾನದಲ್ಲಿ 205 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದಾಗ್ಯೂ, ಮಹಿಳಾ ಪ್ರಾತಿನಿಧ್ಯದ ವಿಷಯಕ್ಕೆ ಬಂದರೆ, ಈ ಹಂತದಲ್ಲಿ ಕೇವಲ 13 ಮಹಿಳೆಯರು ಸ್ಪರ್ಧಿಸುತ್ತಿದ್ದಾರೆ, ಅಂದರೆ ಕೇವಲ 6 ಶೇಕಡಾ ಮಾತ್ರ.
ಏತನ್ಮಧ್ಯೆ, ಹೌರಾದ ಟಿಎಂಸಿ ಕಾರ್ಯಕರ್ತರ ಮನೆಯಲ್ಲಿ ಎನ್ ಉಲುಬೇರಿಯಾ ಉತ್ತರ ಕ್ಷೇತ್ರದಲ್ಲಿ ಮೂರು ಇವಿಎಂಗಳು ಮತ್ತು ಮೂರು ವಿವಿಪಿಎಟಿ ಯಂತ್ರಗಳು ಪತ್ತೆಯಾಗಿವೆ.ಈ ಸಂಬಂಧ ಚುನಾವಣಾ ಆಯೋಗವು ಸೆಕ್ಟರ್ ಅಧಿಕಾರಿ ತಪನ್ ಸರ್ಕಾರ್ ಅವರನ್ನು ಅಮಾನತು ಮಾಡಿದ್ದು, ತನಿಖೆ ಆರಂಭಿಸಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಓದಿರಿ :-   ಕೋಲ್ಕತ್ತಾದ ದುರ್ಗಾ ಪೂಜಾ ಮಂಟಪದಲ್ಲಿ ಮಹಿಷಾಸುರನಾಗಿ ಮಹಾತ್ಮಾ ಗಾಂಧಿ ಮೂರ್ತಿ, ವಿವಾದದ ನಂತರ ತೆಗೆದ ಸಂಘಟಕರು: ವರದಿ

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement