ದೆಹಲಿಯಲ್ಲಿ ಇಂದಿನಿಂದ ರಾತ್ರಿ ಕರ್ಫ್ಯೂ

ನವ ದೆಹಲಿ:ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಸರ್ಕಾರವು ಏ.30ರ ವರಗೆ ರಾತ್ರಿ ಕರ್ಫ್ಯೂ ವಿಧಿಸಿದೆ. ಮಂಗಳವಾರದಿಂದ ರಾತ್ರಿ 10 ರಿಂದ ಬೆಳಗ್ಗೆ 5ರ ವರೆಗೆ ರಾಷ್ಟ್ರ ರಾಜಧಾನಿಯಲ್ಲಿ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯಲ್ಲಿ ಸೋಮವಾರ 3548 ಕೊರೊನಾ ಪ್ರಕರಣಗಳು ದಾಖಲಾಗಿತ್ತು ಎಂದು ದೆಹಲಿ ಆರೋಗ್ಯ ಇಲಾಖೆ ತಿಳಿಸಿದೆ.
ಸೋಂಕು ಹಬ್ಬುವುದನ್ನು ನಿಯಂತ್ರಿಸಲು ರಾತ್ರಿ ಕರ್ಫ್ಯೂ ಆದೇಶ ಮಾಡಲಅಗಿದೆ. ಇದು ಏ.30ರ ವರೆಗೆ ರಾತ್ರಿ 10 ರಿಂದ ಬೆಳಿಗ್ಗೆ 5ರ ವರೆಗೆಕರ್ಫ್ಯೂ ಜಾರಿಯಲ್ಲಿರುತ್ತದೆ. ದೆಹಲಿಯಲ್ಲಿ ಕಸೋಂಕಿತರ ಪ್ರಮಾಣ ಶೇ.5.54ಕ್ಕೆ ಏರಿಕೆಯಾಗಿದೆ ಹೀಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ