ಬಿಂಕದಕಟ್ಟಿ ಮೃಗಾಲಯಕ್ಕೆ ಬಂದ ಸಿಂಹಗಳು ವೀಕ್ಷಣೆಗೆ ಮುಕ್ತ

posted in: ರಾಜ್ಯ | 0

ಗದಗ: ಬೆಂಗಳೂರಿನ ಬನ್ನೇರುಘಟ್ಟದ ಜೈವಿಕ ಉದ್ಯಾನದಿಂದ ಇಲ್ಲಿನ ಬಿಂಕದಕಟ್ಟೆ ಮೃಗಾಲಯಕ್ಕೆ ತಂದಿದ್ದ “ಧರ್ಮʼ ಹಾಗೂ “ಅರ್ಜುನʼ ಹೆಸರಿನ ಸಿಂಹಗಳ ಕ್ವಾರಂಟೈನ್‌ ಅವಧಿ ಪೂರ್ಣಗೊಂಡಿದ್ದು, ಅವು ಎಪ್ರಿಲ್‌ ೭ರಿಂದ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಲಿವೆ.
ಸಿಂಹಗಳು ಇಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಕೃತಕ ಕೊಳ ನಿರ್ಮಿಸಲಾಗಿದೆ. ಜೋಡಿ ಸಿಂಹಗಳು ಕಿರು ಮೃಗಾಲಯದ ಆಕರ್ಷಣೆ ಹೆಚ್ಚಿಸಿವೆ ಎಂದು ಡಿಸಿಎಫ್‌ ಸೂರ್ಯಸೇನ ತಿಳಿಸಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ