ಮಹತ್ವದ ಸುದ್ದಿ..ಮಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ

posted in: ರಾಜ್ಯ | 0

ಮಂಗಳೂರು: ಸಾರಿಗೆ ನೌಕರರ ಮುಷ್ಕರ ಏ.೭ರಂದು (ನಾಳೆ) ನಡೆಯಲಿರುವ ಹಿನ್ನೆಲೆಯಲ್ಲಿ ಬುಧವಾರ ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆ ಮುಂದೂಡಲಾಗಿದೆ.
ಈ ಬಗ್ಗೆ ಮಂಗಳೂರು ವಿವಿ ಪರೀಕ್ಷಾಂಗ ವಿಭಾಗದ ಕುಲಸಚಿವ ಪ್ರೊ ಪಿ ಎಲ್ ಧರ್ಮೇಗೌಡ ಮಾಹಿತಿ ನೀಡಿದ್ದು, ಮುಂದೂಡಿಕೆಯಾದ ದಿನಾಂಕವನ್ನು ವಿಶ್ವವಿದ್ಯಾಲಯ ಇನ್ನೂ ಘೋಷಿಸಿಲ್ಲ. ಶೀಘ್ರದಲ್ಲೇ ದಿನಾಂಕ ಪ್ರಕಟ ಮಾಡಲಾಗುವುದು ಎಂದು ಹೇಳಿದ್ದಾರೆ.
ಶಿವಮೊಗ್ಗದ ಕುವೆಂಪು ವಿವಿಯ ಪದವಿ ಪರೀಕ್ಷೆಗಳು ಮುಂದೂಡಿಕೆಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ನಿಗದಿತ ದಿನಾಂಕ ಹಾಗೂ ಸಮಯದಂತೆ ಪರೀಕ್ಷೆಗಳು ನಡೆಯಲಿದೆ ಎಂದು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ಕಣ್ಣನ್ ಮಾಹಿತಿ ನೀಡಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ಓದಿರಿ :-   ಕಾರ್ತಿಕ ಮಾಸದಲ್ಲಿ ಕರ್ನಾಟಕಕ್ಕೆ ತೊಂದರೆ, ಮಳೆ ಮುಂದುವರಿಕೆ, ಮುಂದಿನ ಯುಗಾದಿ ವರೆಗೂ ವಿಷ ಜಂತುಗಳು ತಾಂಡವ: ಕೋಡಿಮಠ ಶ್ರೀಗಳ ಭವಿಷ್ಯ

ನಿಮ್ಮ ಕಾಮೆಂಟ್ ಬರೆಯಿರಿ

advertisement