ಕರ್ನಾಟಕದಲ್ಲಿ ಗುರುವಾರ 6570 ಜನರಿಗೆ ಕೊರೋನಾ ಸೋಂಕು

posted in: ರಾಜ್ಯ | 0

ಬೆಂಗಳೂರು: ರಾಜ್ಯದಲ್ಲಿ ಗುರುವಾರ 6570 ಜನರಿಗೆ ಕೊರೋನಾ ಸೋಂಕು ದಾಖಲಾಗಿದೆ.. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಏರಿಕೆಯಾಗುತ್ತಿದೆ.
ರಾಜ್ಯದಲ್ಲಿ ಇಂದು 36 ಸೋಂಕಿತರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ 12,767 ಕ್ಕೆ ಏರಿಕೆಯಾಗಿದೆ. ಇಂದು 2393 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,73,949 ಜನ ಬಿಡುಗಡೆ ಆಗಿದ್ದಾರೆ. 53 395 ಸಕ್ರಿಯ ಪ್ರಕರಣಗಳಿದ್ದು, 357 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,40,130 ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಗುರುವಾರ ಒಂದೇ ದಿನ 4422 ಕೊರೋನಾ ಪ್ರಕರಣ ಪತ್ತೆಯಾಗಿವೆ. ತಿಂಗಳ ಅವಧಿಯಲ್ಲೇ ಸೋಂಕಿತರ ಸಂಖ್ಯೆ ಡಬಲ್ ಆಗಿದೆ. ಬೆಂಗಳೂರಿನಲ್ಲಿ ಒಂದೇ ದಿನ 22 ಜನ ಸೋಂಕಿತರು ಮೃತಪಟ್ಟಿದ್ದಾರೆ. 38946 ಸಕ್ರಿಯ ಪ್ರಕರಣಗಳಿವೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ಓದಿರಿ :-   ನ್ಯಾಷನಲ್ ಹೆರಾಲ್ಡ್ ಪ್ರಕರಣ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ, ಸಂಸದ ಡಿಕೆ ಸುರೇಶಗೆ ಇಡಿ ಸಮನ್ಸ್

ನಿಮ್ಮ ಕಾಮೆಂಟ್ ಬರೆಯಿರಿ

advertisement