ಆರೆಸ್ಸೆಸ್‌ ಮುಖ್ಯಸ್ಥ ಮೋಹನ ಭಾಗವತ್‌ಗೆ ಕೊರೊನಾ ಸೋಂಕು

ನಾಗ್ಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ಕೊವಿಡ್-19 ಸೋಂಕು ತಗುಲಿರುವು ಹಿನ್ನೆಲೆ ಮೋಹನ್ ಭಾಗವತ್ ಅವರನ್ನು ನಾಗ್ಪುರದಲ್ಲಿರುವ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಇತ್ತೀಚಿನ ದಿನಗಳಲ್ಲಿ ಅವರ ಜೊತೆಗೆ ಸಂಪರ್ಕಕ್ಕೆ ಬಂದಿದ್ದವರು ಸ್ವಯಂ ಪ್ರೇರಿತರಾಗಿ ತಪಾಸಣೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿಕೊಳ್ಳಲಾಗಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ : 1ನೇ ಹಂತದಲ್ಲಿ 62.37%ರಷ್ಟು ಮತದಾನ ; 2019ರ ಮತದಾನದ ಪ್ರಮಾಣಕ್ಕಿಂತ ಕಡಿಮೆ

ನಿಮ್ಮ ಕಾಮೆಂಟ್ ಬರೆಯಿರಿ

advertisement