ಕೆ-ಸೆಟ್ ಪರೀಕ್ಷೆ ಮುಂದೂಡಿಕೆ

ಮೈಸೂರು : ಏಪ್ರಿಲ್ 11ರಂದು ನಡೆಯಬೇಕಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಪರೀಕ್ಷೆ ಮುಂದೂಡಲಾಗಿದೆ.
ಏಪ್ರಿಲ್ 11 ರಂದು ನಡೆಯಬೇಕಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಪರೀಕ್ಷೆ ನಡೆಸಲು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ ಕಾರಣಾಂತರಗಳಿಂದ ಕೆಸೆಟ್ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ. ಮುಂದಿನ ಕೆಸೆಟ್ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಮೈಸೂವು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ದೇವರಾಜೇಗೌಡಗೆ ಪೆನ್ ಡ್ರೈವ್ ಕೊಟ್ಟಿದ್ದು ನಾನೇ, ಬೇರೆ ಯಾರಿಗೂ ಕೊಟ್ಟಿಲ್ಲ : ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ ಹೇಳಿಕೆ

ನಿಮ್ಮ ಕಾಮೆಂಟ್ ಬರೆಯಿರಿ

advertisement