ಸಿಡಿ ಪ್ರಕರಣ: ದೊಡ್ಡ ಟ್ವಿಸ್ಟ್‌..ಎಸ್‌ಐಟಿ ಮುಂದೆ ಉಲ್ಟಾ ಹೊಡೆದ ಯುವತಿ..!?

posted in: ರಾಜ್ಯ | 0

ಬೆಂಗಳೂರು : ಸಿಡಿ ಯುವತಿ ಪ್ರಕರಣಕ್ಕೆ ಈಗ ದೊಡ್ಡ ಟ್ವಿಸ್ಟ್‌ ಸಿಕ್ಕಿದ್ದು, ತನ್ನ ಈ ಮೊದಲಿನ ಹೇಳಿಕೆಗೆ ವ್ಯತಿರಿಕ್ತವಾದ ಹೇಳಿಕೆ ನೀಡಿದ್ದಾಳೆ ಎನ್ನಲಾಗಿದೆ.
ನನ್ನನ್ನು ಹನಿ ಟ್ರ್ಯಾಪ್‌ ಗೆ ಬಳಿಸಿಕೊಂಡು ಕೃತ್ಯ ಎಸಗಿದ್ದಾರೆ ಎಂದು ನರೇಶ್ ಮತ್ತು ಶ್ರವಣ್ ವಿರುದ್ಧ ಸಿಡಿ ಪ್ರಕರಣದ ಯುವತಿ ಆರೋಪ ಮಾಡಿದ್ದಾರೆ. ನನ್ನನ್ನು ಹನಿಟ್ರ್ಯಾಪ್‌ ಗೆ ನರೇಶ್ ಮತ್ತು ಶ್ರವಣ್ ಬಳಸಿಕೊಂ ಡರು ಎಂದು ಎಸ್‌ ಐಟಿ ಮುಂದೆ ಯುವತಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
ಎಸ್​ಐಟಿ ತನಿಖಾಧಿಕಾರಿ ಕವಿತಾ ಮುಂದೆ ಸಿಡಿ ಯುವತಿ ಈ ರೀತಿ ಹೇಳಿಕೆ ನೀಡಿರುವುದು ದೊಡ್ಡ ಸಂಚಲನಕ್ಕೆ ಕಾರಣವಾಗಿದೆ. ಸದ್ಯ ಯುವತಿ ಹೇಳಿಕೆಯನ್ನು ರೆಕಾರ್ಡ್ ಮಾಡಲಾಗಿದೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧವಾಗಿ ನನ್ನ ಹೇಳಿಕೆ ಪೂರ್ಣ ಪ್ರಮಾಣದ ಸತ್ಯ ಅಲ್ಲ. ನರೇಶ್ ಹಾಗೂ ಶ್ರವಣ್ ನನ್ನನ್ನು ಹನಿಟ್ರ್ಯಾಪ್‌ ಗೆ ಬಳಸಿಕೊಂಡರು. ವರು ಒತ್ತಡ ಹಾಕಿದ ಕಾರಣ ನಾನು ಆ ರೀತಿ ಹೇಳಿಕೆ ಕೊಟ್ಟಿದ್ದೆ ಎಂದು ತನಿಖಾಧಿಕಾರಿ ಮುಂದೆ ಸಿಡಿ ಯುವತಿ ಹೇಳಿಕೆ ನೀಡಿದ್ದಾರೆ ಎಂದು ತಿಳಿದಬಂದಿದೆ.

advertisement

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಇದೀಗ ಗದಗದಲ್ಲಿ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಕೃಷಿ ಭೂಮಿ ವಾರದಲ್ಲಿ ಪರಿವರ್ತನೆ : ಸುಗ್ರೀವಾಜ್ಞೆಗೆ ಸರ್ಕಾರದ ತೀರ್ಮಾನ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4.5 / 5. ಒಟ್ಟು ವೋಟುಗಳು 4

ನಿಮ್ಮ ಕಾಮೆಂಟ್ ಬರೆಯಿರಿ

advertisement