ಬೋಟಿಗೆ ಹಡಗು ಡಿಕ್ಕಿ; ಬೋಟ್‌ನಲ್ಲಿದ್ದ ಇಬ್ಬರು ಸಾವು, ಹಲವರು ನಾಪತ್ತೆ

ಮಂಗಳೂರು; ಮಂಗಳೂರಿನಿಂದ ಸುಮಾರು 43 ನಾಟಿಕಲ್ ಮೈಲ್ ದೂರದ ಅರಬ್ಬೀ ಸಮುದ್ರದಲ್ಲಿ ಹಡಗೊಂದು ಬೋಟ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೋಟ್‌ನಲ್ಲಿದ್ದ ಇಬ್ಬರು ಮೃತಪಟ್ಟ ಘಟನೆ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಸೋಮವಾರ ತಡರಾತ್ರಿ ಸುರಿದ ಭಾರೀ ಗಾಳಿ-ಮಳೆ ಕಾರಣದಿಂದ ಹಡಗು ನಿಯಂತ್ರಣ ತಪ್ಪಿ ಬೋಟಿಗೆ ಹೊಡೆದಿದೆ ಎಂದು ಹೇಳಲಾಗುತ್ತಿದೆ. ಹಡಗು ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಮೃತಪಟಪಟ್ದಿದ್ದಾರೆ. ಬೋಟ್‌ನಲ್ಲಿ ಒಟ್ಟು 14 ಮಂದಿ ಮೀನುಗಾರಿದ್ದರು ಎಂದು ಹೇಳಲಾಗುತ್ತಿದ್ದು, . 6 ಜನರನ್ನು ರಕ್ಷಿಸಲಾಗಿದ್ದು, ಉಳಿದವರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದ್ದು, ಅವರಿಗಾಗಿ ಹುಡುಕಾಟ ನಡೆಯುತ್ತಿದೆ.
ಕರಾವಳಿ ಕಾವಲು ಪಡೆಯ ಅಧಿಕಾರಿ, ಸಿಬ್ಬಂದಿ ವರ್ಗವು ಕಾರ್ಯಾಚರಣೆಗೆ ಇಳಿದಿದೆ. ಸ್ಪಷ್ಟ ಮಾಹಿತಿ ತಿಳಿದುಬರಬೇಕಿದೆ. ಹಡಗಿನ ಹೊಡೆತಕ್ಕೆ ಬೋಟಿಗೆ ಹಾನಿಯಾಗಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಶಿವಮೊಗ್ಗ ಕಲ್ಲು ತೂರಾಟದ ಘಟನೆ: 24 ಎಫ್‌ಐಆರ್‌ ದಾಖಲು, 60 ಮಂದಿ ಅರೆಸ್ಟ್‌

4 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement