ಮಹಾರಾಷ್ಟ್ರದಲ್ಲಿ ಒಂದೇ ದಿನ 67 ಸಾವಿರ ದಾಟಿದ ಹೊಸ ಕೊರೊನಾ ಸೋಂಕು

ಮುಂಬೈ: ಮಹಾರಾಷ್ಟ್ರದಲ್ಲಿ 67,123 ಕೋವಿಡ್ ಪ್ರಕರಣ ದಾಖಲಾಗಿದ್ದು, ಇದು ರಾಜ್ಯದ ಅತಿ ಹೆಚ್ಚು ದೈನಂದಿನ ಪ್ರಕರಣವಾಗಿದೆ.
ಕಳೆದ 24 ಗಂಟೆಗಳಲ್ಲಿ  419 ಸಾವುಗಳು ಸಂಭವಿಸಿವೆ.
ರಾಜ್ಯದಲ್ಲಿ ಸಾವಿನ ಪ್ರಮಾಣ 1.59% ಆಗಿದ್ದರೆ, ಚೇತರಿಕೆ ಪ್ರಮಾಣ 81.18% ರಷ್ಟಿದೆ ರಾಜ್ಯದಲ್ಲಿ ಶನಿವಾರ 56,783 ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ ಏಪ್ರಿಲ್ 30ರ ವರೆಗೆ ಸಂಪೂರ್ಣ ಚೇತರಿಕೆಯ ನಂತರ ಒಟ್ಟು 30,61,174 ಕೋವಿಡ್ -19 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಏಪ್ರಿಲ್ 17ರ ಹೊತ್ತಿಗೆ ರಾಜ್ಯದಲ್ಲಿ 6,47,933 ಸಕ್ರಿಯ ಪ್ರಕರಣಗಳಿವೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement