ಮಹಾರಾಷ್ಟ್ರದಲ್ಲಿ 68,000ಕ್ಕೂ ಹೆಚ್ಚು ದೈನಂದಿನ ಕೊರೊನಾ ಸೋಂಕು ದಾಖಲು..!

ಮುಂಬೈ: ಮಹಾರಾಷ್ಟ್ರವು ಕೋವಿಡ್‌ ಸಾಂಕ್ರಾಮಿಕ ರೋಗವು ಪ್ರಾರಂಭವಾದ ನಂತರ ಮೊದಲ ಬಾರಿಗೆ ಕಳೆದ 24 ಗಂಟೆಗಳಲ್ಲಿ 68,000 ಕ್ಕೂ ಹೆಚ್ಚು ಹೊಸ ಕೊರೊನಾ ಸೋಂಕಿತ ದೈನಂದಿನ ಪ್ರಕರಣಗಳನ್ನು ದಾಖಲಿಸಿದೆ.
68,631 ಹೊಸ ಕೊರೊನಾ ಪ್ರಕರಣಗಳೊಂದಿಗೆ ರಾಜ್ಯದ ಒಟ್ಟು ಕೋವಿಡ್ -19 ಪ್ರಕರಣಗಳು 38,39,338 ಕ್ಕೆ ತಲುಪಿದೆ ಎಂದು ಹೆಲ್ತತ ಬುಲೆಟಿನ್ ಹೇಳಿದೆ. ಇದರೊಂದಿಗೆ ಕಳೆದ 24 ಗಂಟೆಗಳಲ್ಲಿ 503 ವೈರಸ್ ಸಂಬಂಧಿತ ಸಾವುನೋವುಗಳು ವರದಿಯಾಗಿದ್ದು, ರಾಜ್ಯದಲ್ಲಿ ಸಾವಿನ ಸಂಖ್ಯೆ 60,000 ದಾಟಿದೆ.
ಭಾನುವಾರ ಒಟ್ಟು 45,654 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಇದರೊಂದಿಗೆ ಅದರ ಚೇತರಿಕೆ ಸಂಖ್ಯೆ 31,06,828 ಕ್ಕೆ ಏರಿದೆ ಎಂದು ಇಲಾಖೆಯ ಹೇಳಿಕೆ ತಿಳಿಸಿದೆ. ಪ್ರಸ್ತುತ ರಾಜ್ಯದಲ್ಲಿ 6,70,388 ಸಕ್ರಿಯ ಪ್ರಕರಣಗಳಿವೆ.
ಈ ಪ್ರಕರಣಗಳಲ್ಲಿ ಮುಂಬೈ ಭಾನುವಾರ 8,479 ಹೊಸ ಕೋವಿಡ್‌ -19 ಪ್ರಕರಣಗಳನ್ನು ವರದಿ ಮಾಡಿದ್ದು 53 ರೋಗಿಗಳು ಸೋಂಕಿಗೆ ಮೃತಪಟ್ಟಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಓದಿರಿ :-   ಗಾಯಕ ಸಿಧು ಮೂಸೆವಾಲಾ ಹತ್ಯೆ ಆರೋಪಿ ಪೊಲೀಸ್ ವಶದಿಂದ ಪರಾರಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement