ಅಡೋಬ್‌ ಸ್ಥಾಪಕ, ಪಿಡಿಎಫ್‌ ಡೆವಲಪರ್ ಚಾರ್ಲ್ಸ್ ಚಕ್ ಗೆಶ್ಕೆ ನಿಧನ‌

ಅಮೆರಿಕ: ಕಂಪ್ಯೂಟರ್​ನಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರಿಗೂ ತೀರಾ ಚಿರಪರಿಚಿತವಾಗಿರುವ ಪಿಡಿಎಫ್​, ಫೋಟೋಷಾಪ್​ ಸಾಫ್ಟ್​ವೇರ್​ಗಳನ್ನು ಅಭಿವೃದ್ಧಿಪಡಿಸಿರುವ ಅಡೋಬ್‌ ಕಂಪೆನಿ ಸಹಸಂಸ್ಥಾಪಕ ಚಾರ್ಲ್ಸ್ ಚುಕ್‌ಗೆಶ್ಕೆ (81 ವರ್ಷ )ನಿಧನರಾಗಿದ್ದಾರೆ.
ಬರಹ ಅಥವಾ ಚಿತ್ರವನ್ನು ಪೋರ್ಟೆಬಲ್‌ ಡಾಕ್ಯುಮೆಂಟ್‌ ಫಾರ್ಮೆಟ್​ಗೆ (ಪಿಡಿಎಫ್‌)ಪರಿವರ್ತಿಸುವ ಸಾಫ್ಟ್‌ವೇರ್‌ ಅಭಿವೃದ್ಧಿಪಡಿಸಿದ್ದ ಇವರು, ಪಿಡಿಎಫ್‌ನಂಥ ಸಾಫ್ಟ್​ವೇರ್​ನಿಂದಾಗಿ ಸಂವಹನ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದವರು.
ಚುಕ್‌ಗೆಶ್ಕೆ 1982ರಲ್ಲಿ ವರ್ನಾಕ್‌ ಅಡೋಬ್‌ ಸಾಫ್ಟ್‌ವೇರ್‌ ಕಂಪನಿ ಸ್ಥಾಪಿಸಿದ್ದರು. 1990ರ ದಶಕದಲ್ಲಿ ಪಿಡಿಎಫ್‌ ಫಾರ್ಮೆಟ್‌ ಅಭಿವೃದ್ಧಿಪಡಿಸಿದ್ದರು.
ಚಾರ್ಲ್ಸ್ ಅವರು, ಅಡೋಬ್ ಸಾಫ್ಟ್‌ವೇರ್‌ ಪಿಡಿಎಫ್‌, ಅಕ್ರೋಬಾಟ್‌, ಇಲ್ಯುಸ್ಪ್ರೇಟರ್‌, ಪ್ರೀಮಿಯರ್‌ ಪ್ರೋ ಮತ್ತು ಫೋಟೊಶಾಪ್​ನಂತಹ ಜನಪ್ರಿಯ ಅಪ್ಲಿಕೇಶನ್‌ಗಳನ್ನು ಕೂಡ ಮಾಡಿದ್ದಾರೆ.
ಚಾರ್ಲ್ಸ್ ಚುಕ್‌ಗೆಶ್ಕೆ ನಿಧನ ಸಂಸ್ಥೆಗೆ ತುಂಬಲಾರದ ನಷ್ಟ ಎಂದು ಅಡೋಬ್‌ ಸಿಇಒ ಶಂತನು ನಾರಾಯಣ್‌ ಸಂತಾಪ ವ್ಯಕ್ತಪಡಿಸಿದ್ದಾರೆ.
.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

 

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ಇಂದಿನ ಪ್ರಮುಖ ಸುದ್ದಿ :-   ನೂತನ ಬಾಹ್ಯಾಕಾಶ ತಂತ್ರಜ್ಞಾನದಿಂದ ಕೇವಲ 5 ನಿಮಿಷಗಳಲ್ಲಿ ಎಲೆಕ್ಟ್ರಿಕ್ ಕಾರುಗಳನ್ನು ಚಾರ್ಜ್ ಮಾಡಬಹುದು ಎಂದ ನಾಸಾ...!

ನಿಮ್ಮ ಕಾಮೆಂಟ್ ಬರೆಯಿರಿ

advertisement