ತೆಲಂಗಾಣ ಸಿಎಂ ರಾವ್‌ಗೆ ಕೊರೊನಾ ಸೋಂಕು

ಹೈದರಾಬಾದ್‌: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರಿಗೆ ಕೊರೊನಾ ಸೋಂಕು ಸೋಮವಾರ ದೃಢಪಟ್ಟಿದೆ.
ಸೋಮವಾರ ಸಂಜೆ ಮುಖ್ಯ ಕಾರ್ಯದರ್ಶಿ ನೀಡಿದ ಅಧಿಕೃತ ಟಿಪ್ಪಣಿ ಈ ವಿಷಯ ತಿಳಿಸಿದೆ. ರಾ
ಮುಖ್ಯಮಂತ್ರಿ ಚಂದ್ರಶೇಖರ ರಾವ್‌ ಅವರಿಗೆ ಕೊರೊನಾದ ಸೌಮ್ಯ ಲಕ್ಷಣಗಳಿವೆ ಮತ್ತು ಎರ್ರಾವಲಿಯ ತಮ್ಮ ತೋಟದ ಮನೆಯಲ್ಲಿ ಅವರು ಪ್ರತೇಯಕವಾಗಿದ್ದಾರೆ ಎಂದು ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ. ವೈದ್ಯರ ತಂಡ ಪ್ರಸ್ತುತ ಕೆಸಿಆರ್ ಆರೋಗ್ಯವನ್ನು ಮೇಲ್ವಿಚಾರಣೆ ಮಾಡುತ್ತಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕುಟುಂಬದಲ್ಲಿ ದುರಂತ ; ಪಾಪ ಪ್ರಜ್ಞೆಯಿಂದ ನರಳಿ ಪೊಲೀಸ್‌ ಠಾಣೆಗೆ ಬಂದು 39 ವರ್ಷಗಳ ಹಿಂದೆ ಕೊಲೆ ಮಾಡಿದ್ದನ್ನು ಒಪ್ಪಿಕೊಂಡ ವ್ಯಕ್ತಿ....!

ನಿಮ್ಮ ಕಾಮೆಂಟ್ ಬರೆಯಿರಿ

advertisement