ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ಗೆ ಕೊರೊನಾ

ನವ ದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಇತ್ತೀಚಿಗಷ್ಟೇ ಕೊರೋನಾ ಸೋಂಕಿನ ನಿಯಂತ್ರಣ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕೊರೋನಾ ನಿಯಂತ್ರಣದ ಬಗ್ಗೆ ಕಠಿಣ ನಿಯಮ ಜಾರಿಗೊಳಿಸುವ ಬಗ್ಗೆ ಚರ್ಚಿಸಿದ್ದರು. ಈಗ ಮನ್ ಮೋಹನ್ ಸಿಂಗ್ ಅವರಿಗೂ ಸೋಮವಾರ ಕೊರೊನಾ ಸೋಂಕು ದೃಢಪಟ್ಟಿದೆ. ಹೀಗಾಗಿ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   'ನಮ್ಮಲ್ಲಿಗೆ ಪ್ರವಾಸಕ್ಕೆ ಬನ್ನಿ, ನಮ್ಮ ಆರ್ಥಿಕತೆ ಬೆಂಬಲಿಸಿ' : ಹದಗೆಟ್ಟ ಸಂಬಂಧಗಳ ಮಧ್ಯೆ ಭಾರತದ ಪ್ರವಾಸಿಗರಿಗೆ ಮನವಿ ಮಾಡಿದ ಮಾಲ್ಡೀವ್ಸ್ ಸರ್ಕಾರ

ನಿಮ್ಮ ಕಾಮೆಂಟ್ ಬರೆಯಿರಿ

advertisement