ಜಾರ್ಖಂಡ್‌ನಲ್ಲಿ ಒಂದು ವಾರ ಲಾಕ್‌ ಡೌನ್‌ ಘೋಷಣೆ

ರಾಯ್ಪುರ: ಜಾರ್ಖಂಡ್ ಸರ್ಕಾರ ಏಪ್ರಿಲ್ 22 ರಿಂದ ಏಪ್ರಿಲ್ 29ರ ವರೆಗೆ ಲಾಕ್ ಡೌನ್ ಘೋಷಿಸಿದ್ದು, ಕೆಲವು ವಿನಾಯಿತಿ ಘೋಷಿಸಿದೆ. ಧಾರ್ಮಿಕ ಸ್ಥಳಗಳು ಸಹ ತೆರೆದಿರುತ್ತದೆ. ಆದರೆ, ಭಕ್ತರ ಪ್ರವೇಶಕ್ಕೆ ಅವಕಾಶವಿಲ್ಲ. ಗಣಿಗಾರಿಕೆ, ಕೃಷಿ ಮತ್ತು ನಿರ್ಮಾಣ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಇತ್ತೀಚಿನ ದತ್ತಾಂಶದ ಪ್ರಕಾರ, ಭಾರತವು ಮಂಗಳವಾರ 2.59 ಲಕ್ಷ ಪ್ರಕರಣಗಳನ್ನ ವರದಿ ಮಾಡಿದೆ.
ಸೋಮವಾರ, ಜಾರ್ಖಂಡ್‌ನಲ್ಲಿ 30,477 ಸಕ್ರಿಯ ಪ್ರಕರಣಗಳು ಕಂಡುಬಂದಿವೆ. 24 ಗಂಟೆಗಳಲ್ಲಿ 2,467 ಪ್ರಕರಣಗಳು ಏರಿಕೆಯಾಗಿವೆ. ರಾಜ್ಯದಲ್ಲಿ ಗಂಭೀರ ರೋಗಿಗಳಿಗೆ ಕೋವಿಡ್-19 ಔಷಧದ ಬೇಡಿಕೆ ಹೆಚ್ಚುತ್ತಿರುವ ಮಧ್ಯೆ, ಬಾಂಗ್ಲಾದೇಶದ ಔಷಧ ಕಂಪನಿಯಿಂದ ರೆಮ್ಡೆಸಿವೀರ್ʼನ 50,000 ಸೀಸೆಗಳನ್ನ ಆಮದು ಮಾಡಿಕೊಳ್ಳಲು ಜಾರ್ಖಂಡ್ ಸರ್ಕಾರ ಕೇಂದ್ರದಿಂದ ಅನುಮತಿ ಕೋರಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಓದಿರಿ :-   ಪ್ರಧಾನಿ ಮೋದಿ ಭೇಟಿ: ವರದಿಗಾರರ "ಕ್ಯಾರೆಕ್ಟರ್ ಸರ್ಟಿಫಿಕೇಟ್" ಕೇಳಿದ ಪೊಲೀಸರು..! ವ್ಯಾಪಕ ಟೀಕೆ ನಂತರ ಆದೇಶ ವಾಪಸ್

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement