ಭಾರತದಲ್ಲಿ ಏರುತ್ತಿರುವ ಕೊರೊನಾ ಸಾವಿನ ಸಂಖ್ಯೆ..!

ದೆಹಲಿ: ಕಳೆದ 24ಗಂಟೆಗಳಲ್ಲಿ ಭಾರತದಲ್ಲಿ 2,59,170 ಹೊಸ ಕೊರೊನಾ ಸೋಂಕು ಪತ್ತೆಯಾಗಿದೆ. ಇದೇ ಸಮಯದಲ್ಲಿ ಸೋಂಕಿನಿಂದ 1,761 ರೋಗಿಗಳು ಮೃತ ಪಟ್ಟಿದ್ದಾರೆ.
ಅಲ್ಲದೆ, ಸೋಂಕಿನಿಂದ 1,54,761 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ದೇಶದಲ್ಲಿರುವ ಒಟ್ಟು ಕೊವಿಡ್ ಪ್ರಕರಣಗಳ ಸಂಖ್ಯೆ 1,53,21,089 ಆಗಿದೆ. ಈವರೆಗೆ 1,80,530 ಮಂದಿ ಮೃತಪಟ್ಟಿದ್ದು 1,31,08,582 ಮಂದಿ ಚೇತರಿಸಿಕೊಂಡಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 20,31,977ಕ್ಕೆ ತಲುಪಿದೆ. 12,71,29,113 ಮಂದಿ ಕೊವಿಡ್ ಲಸಿಕೆ ಪಡೆದುಕೊಂಡಿದ್ದಾರೆ

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸೇನಾಧಿಕಾರಿ ಸೋಫಿಯಾ ಕುರೇಷಿ ಬಗ್ಗೆ ವಿವಾದಾತ್ಮಕ ಹೇಳಿಕೆ : ಮಧ್ಯಪ್ರದೇಶ ಸಚಿವನ ವಿರುದ್ಧ ಎಫ್ಐಆರ್ ದಾಖಲಿಸಲು ಹೈಕೋರ್ಟ್ ಆದೇಶ

ನಿಮ್ಮ ಕಾಮೆಂಟ್ ಬರೆಯಿರಿ

advertisement