ಸರ್ಕಾರಿ-ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಶೀಲ್ಡ್ ಲಸಿಕೆ ದರ ಪ್ರಕಟಿಸಿದ ಎಸ್‌ಐಐ

ನವ ದೆಹಲಿ: ಕೇಂದ್ರ ಸರ್ಕಾರದ ನಿರ್ದೇಶನದ ಪ್ರಕಾರ, ಕೋವಿಡ್-19 ಸಾಂಕ್ರಾಮಿಕ ರೋಗಕ್ಕೆ ಲಸಿಕೆ ಒದಗಿಸುತ್ತಿರುವ ಪುಣೆಯ ಸೆರಮ್ ಇನ್ಸ್ ಟಿಟ್ಯೂಟ್ (ಎಸ್‌ಐಐ) ಕೇಂದ್ರ ಸರ್ಕಾರದ ಲಸಿಕೆ ಅಭಿಯಾನದ ಹೊರತಾಗಿ ಉಳಿದ ಶೇ.50% ರ ಕೋವಿಶೀಲ್ಡ್ ಲಸಿಕೆಯ ದರವನ್ನು ಪ್ರಕಟಿಸಿದೆ.
ವಿವಿಧ ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಸೆರಂ ಇನ್ಸ್ ಟಿಟ್ಯೂಟ್ ನ ಕೋವಿಶೀಲ್ಡ್ ಲಸಿಕೆಗೆ ಪ್ರತಿ ಡೋಸ್ ಗೆ 400 ರೂಪಾಯಿ ಮತ್ತು ದೇಶದ ಖಾಸಗಿ ಆಸ್ಪತ್ರೆಗಳಿಗೆ 600 ರೂಪಾಯಿ ಪ್ರತಿ ಡೋಸ್‌ಗೆ ದರ ನಿಗದಿಪಡಿಸಿದೆ.
ಲಸಿಕೆ ಹೆಚ್ಚಳದ ಕುರಿತು ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಿಸಿರುವ ಎಐಐ, ಮುಂದಿನ ಎರಡು ತಿಂಗಳು ಲಸಿಕೆ ಉತ್ಪಾದನೆಯನ್ನು ಹೆಚ್ಚಿಸುವುದಾಗಿ ಹೇಳಿದೆ. ನಾವು ಉತ್ಪಾದಿಸುವ ಲಸಿಕೆಯಲ್ಲಿ ಶೇಕಡಾ 50ನ್ನು ಕೇಂದ್ರ ಸರ್ಕಾರದ ಲಸಿಕೆ ಅಭಿಯಾನಕ್ಕೆ ಬಳಸಿಕೊಂಡರೆ, ಉಳಿದ ಶೇಕಡಾ 50ನ್ನು ರಾಜ್ಯ ಸರ್ಕಾರಿ ಆಸ್ಪತ್ರೆಗಳಿಗೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಪೂರೈಸಲಾಗುವುದು ಎಂದು ತಿಳಿಸಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಓದಿರಿ :-   ಫೋಟಾನ್‌ಗಳ ಮೇಲಿನ ಪ್ರಯೋಗಗಳಿಗಾಗಿ ಅಲೈನ್ ಆಸ್ಪೆಕ್ಟ್, ಜಾನ್ ಕ್ಲೌಸರ್, ಆಂಟನ್ ಝೈಲಿಂಗರ್‌ಗೆ 2022ರ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement