ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಕಾರಣ ರಾಜ್ಯದಲ್ಲಿ ಮಂಗಳವಾರದಿಂದ 14 ದಿನಗಳ ಕೊರೊನಾ ಕರ್ಪ್ಯೂ ಜಾರಿಗೊಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ವಿಶ್ವೇಶ್ವರ ತಾಂತ್ರಿಕ ವಿಶ್ವವಿದ್ಯಾಲಯದ ( VTU) ಪರೀಕ್ಷೆಗಳು ಮುಂದೂಡಿಕೆಯಾಗಿದೆ ಎಂದು ವಿವಿ ಆದೇಶ ಹೊರಡಿಸಿದೆ. ಮುಂದಿನ ಆದೇಶದ ವರೆಗೂ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ವಿಟಿಯು ಆದೇಶದಲ್ಲಿ ತಿಳಿಸಿದೆ.
ಮಂಗಳವಾರ ರಾತ್ರಿಯಿಂದ 14 ದಿನಗಳ ಕಾಲ ರಾಜ್ಯದಲ್ಲಿ ‘ಕೊರೊನಾ ಕರ್ಫ್ಯೂ’ ಜಾರಿಗೊಳಿಸಿ ರಾಜ್ಯ ಸರ್ಕಾರ ಮಹತ್ತರ ಆದೇಶ ಹೊರಡಿಸಿದೆ.


ನಿಮ್ಮ ಕಾಮೆಂಟ್ ಬರೆಯಿರಿ