ಕರ್ನಾಟಕದಲ್ಲಿ ಮಂಗಳವಾರ 31830 ಜನರಿಗೆ ಕೊರೊನಾ ಸೋಂಕು, 180 ಸಾವು

ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೆ ಆರ್ಭಟ ಮುಂದುವರೆದಿದ್ದು ಮಂಗಳವಾರ, 31830 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದೇ ಸಮಯದಲ್ಲಿ 180 ಜನ ಮೃತಪಟ್ಟಿದ್ದಾರೆ..
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 14,00.775ಕ್ಕೆ ಏರಿಕೆಯಾಗಿದೆ. ಒಟ್ಟು ಸಾವಿನ ಸಂಖ್ಯೆ 14807ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ 17550 ಜನರಿಗೆ ಕೊರೊನಾ ತಗುಲಿದ್ದು, 97 ಮಂದಿ ಮೃತಪಟ್ಟಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 687751 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ 6002 ಮಂದಿ ಮೃತಪಟ್ಟಿದ್ದಾರೆ.
10793 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಈವರೆಗೆ ಒಟ್ಟು 1084050 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಉಳಿದಂತೆ 301899 ಸಕ್ರಿಯ ಕೇಸ್​ಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ. ಇದರಲ್ಲಿ 2063ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ತಲೆದಂಡ

ನಿಮ್ಮ ಕಾಮೆಂಟ್ ಬರೆಯಿರಿ

advertisement