ಮಂಗಲಾ ಅಂಗಡಿಗೆ ಕೊರೊನಾ ಸೋಂಕು

ಬೆಳಗಾವಿ :ಮಾಜಿ ಕೇಂದ್ರ ಸಚಿವ ದಿ.ಸುರೇಶ ಅಂಗಡಿ ಪತ್ನಿ, ಬೆಳಗಾವಿ ಲೋಕಸಭಾ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಮಂಗಲಾ ಅಂಗಡಿ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ  ಫೇಸ್‌ಬುಕ್‌ ಖಾತೆಯಲ್ಲಿ ಮಾಹಿತಿ ನೀಡಿರುವ ಅವರು, ಕೋವಿಡ್ ಲಕ್ಷಣ ಇಲ್ಲದೇ ಇದ್ದರೂ ಪಾಸಿಟಿವ್ ಇದೆ. ಸೋಂಕಿನ ಯಾವ ಲಕ್ಷಣವೂ ಇಲ್ಲ. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದು ಮನೆ ಪ್ರತ್ಯೇಕದಲ್ಲಿ ಇದ್ದೇನೆ ಎಂದು ತಿಳಿಸಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ₹9.67 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ; ಇಬ್ಬರು ಪ್ರಯಾಣಿಕರ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement