ಬಸವ ಕಲ್ಯಾಣ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗೆ ಭರ್ಜರಿ ಗೆಲುವು

posted in: ರಾಜ್ಯ | 0

ಬೀದರ್​: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ​ 20,904 ಮತಗಳ ಅಂತರದಲ್ಲಿ ಭರ್ಜರಿ ಜಯ ದಾಖಲಿಸಿದ್ದಾರೆ. ಅವರು ಒಟ್ಟು 70,556 ಮತಗಳಿಸಿದ್ದಾರೆ.
50108 ಮತಗಳನ್ನು ಪಡೆದ ಕಾಂಗ್ರೆಸ್​ ಅಭ್ಯರ್ಥಿ ಹಾಗೂ ಮಾಜಿ ಶಾಸಕ ದಿ. ಬಿ.ನಾರಾಯಣರಾವ್​ರ​ ಪತ್ನಿ ಮಾಲಾ(ಮಲ್ಲಮ್ಮ) 2ನೇ ಸ್ಥಾನ ಪಡೆದು ಪರಾಭವಗೊಂಡಿದ್ದಾರೆ. ಬಿಜೆಪಿಗೆ ಸೆಡ್ಡು ಹೊಡೆದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ 9390 ಮತಗನ್ನು ಪಡೆದಿದ್ದಾರೆ ಹಾಗೂ ಜೆಡಿಎಸ್ ಅಭ್ಯರ್ಥಿ ಸೈಯದ್​ ಅಲಿ ಖಾದ್ರಿ 11390 ಮತ ಪಡೆದು 3ನೇ ಸ್ಥಾನಕ್ಕೆ ತೃಪತಿ ಪಟ್ಟುಕೊಂಡಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ